ಪಿಕ್ಅಪ್ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತ್ಯುBy TEAM News Puttur / March 24, 2025 ಬಂಟ್ವಾಳ : ತುಂಬೆ ಜಂಕ್ಷನ್ ಬಳಿಯ ಹೆದ್ದಾರಿಯಲ್ಲಿ ಪಿಕ್ಅಪ್ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ವಾಹನ ಢಿಕ್ಕಿಯಾಗಿ ಮೃತ ಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತುಂಬೆ ನಿವಾಸಿ ಮಹಾಬಲ (47) ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Share this:WhatsAppTweetPrintEmailTelegram