ಹೃದಯಾಘಾತದಿಂದ ಯುವಕ ಮೃತ್ಯುBy TEAM News Puttur / March 24, 2025 ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ಇಂದು ಸಂಜೆ ನಡೆದಿದೆ. ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ. ಅವರು ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. Share this:WhatsAppTweetPrintEmailTelegram