ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರ ಮಾ. 10 ಸೋಮವಾರದಿಂದ ಮಾ.12ರವರೆಗೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ರಾಜ್ಯ ಪುರಸ್ಕಾರ ಪಡೆದ ರೇಂಜರ್ ವಿದ್ಯಾರ್ಥಿ ಶರಣ್ಯ ಮತ್ತು ಕವಿತಾಕ್ಷಿ ಅವರು ಭಾಗವಹಿಸಿದ್ದಾರೆ.