ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’

ಪುತ್ತೂರು: ಕೆನರಾ ಬ್ಯಾಂಕ್ ಬಳಿ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ಏಪ್ರಿಲ್ 11 ರಿಂದ 15 ರ ತನಕ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ನಡೆಯಲಿದೆ.

ಐದು ದಿನಗಳ ಕಾಲ ನಡೆಯುವ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ನಲ್ಲಿ ವಿವಿಧ ಚಟುವಟಿಕೆಗಳಾದ ಒರಿಗಾಮಿ, ಸ್ಪೀಚ್ & ಆ್ಯಂಕರಿಂಗ್, ಆರ್ಟಿಸ್ಟಿಕ್ ಆರ್ಟ್, ಕಾಸ್ಟ್ ಆರ್ಟ್, ಫಿಂಗರ್ ಪಪ್ಪೆಟ್, ಫೇಸ್ ಮಾಸ್ಕ್, ಮಾರ್ಬಲ್ ಆರ್ಟ್ ಸೇರಿದಂತೆ ಮತ್ತಿತರ ಚಟುವಟಿಕೆಗಳ ಕುರಿತು ಮಕ್ಕಳಿಗೆ ತರಬೇತಿ ನೀಡಲಾಗುವುದು.

ಚಟುವಟಿಕೆಗಳ ತರಬೇತಿ ಸಂದರ್ಭದಲ್ಲಿ ಚಾ, ಕಾಫಿ, ಸ್ನಾಕ್ಸ್, ಊಟ ಲಭ್ಯವಿದ್ದು, ಆಸಕ್ತರು 8904877721, 7204977721 ಈ ಮೊಬೈಲ್ ಸಂಖ್ಯೆಗೆ ನೋಂದಾವಣೆ ಮಾಡಬಹುದು. ಶುಲ್ಕ 1300 ಆಗಿರುತ್ತದೆ ಎಂದು ‘ಪ್ರೇರಣಾ’ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top