ಪುತ್ತೂರು : ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸರಕಾರದ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಯಿತು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದ ಬಳಿ ಇರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.