6ನೇ ವಾರಕ್ಕೆ ಜಿಗಿದ ‘ಭಾವ ತೀರ ಯಾನ’ ಸಿನಿಮಾ | ಪ್ರೇಕ್ಷಕರಿಂದ ಚಿತ್ರಕ್ಕೆ ವ್ಯಾಪಕ ಬೆಂಬಲ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ 6ನೇ ವಾರದ ಪ್ರದರ್ಶನಕ್ಕೆ ಕಾಲಿಟ್ಟಿದೆ.

ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6 ನೇ ವಾರಕ್ಕೆ ಯಶಸ್ವಿಯಾಗಿ ಕಾಲಿಟ್ಟಿದೆ. ಈ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top