ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ನಾಳೆ ಏ.1 ಮಂಗಳವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top