ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಕಾರು ಡಿಕ್ಕಿ |  ಬಾಲಕ ಮೃತ್ಯು

ಬ್ರಹ್ಮಾವರ:  ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಡಿಕ್ಕಿ ಹೊಡೆದ  ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದು, ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಪತ್ತೆಹಚ್ಚಲಾಗಿದೆ.

ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು,  ತಕ್ಷಣ ಆತನನ್ನು ಮಹೇಶ್ ಎಂಬವರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top