ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ದ ಪತ್ತೆ

ಉಪ್ಪಿನಂಗಡಿ : ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ಉಪ್ಪಿನಂಗಡಿಯ ಇಳಂತಿಲದಲ್ಲಿ ನಡೆದಿದೆ.

ಕಾರ್ವೆಲ್ ನಿವಾಸಿಯಾದ ವೃದ್ದ ಹಿಂದೂ ಮಹಿಳೆಯೊಂದಿಗೆ ಇದ್ದುದನ್ನು ಕಂಡ ಸ್ಥಳೀಯರು ಇಬ್ಬರನ್ನು ಹಿಡಿದು ಬೆನ್ನಟ್ಟಿದ್ದಾರೆ.

ವೃದ್ಧನಿಗೆ 65 ವರ್ಷ ವಯಸ್ಸಾಗಿದ್ದು ಏಳು ಜನ ಮಕ್ಕಳಿದ್ದಾರೆ ಆದರೂ ಈ ರೀತಿ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top