ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್ ಕಿರಣ್ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ
ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಏ.05(ನಾಳೆ) ರಂದು ಸಂಜೆ 4:30 ರ ಸಮಯಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ.

