ಬೆಳ್ತಂಗಡಿ : ರಂಗಭೂಮಿಯಲ್ಲಿ ಸಾಧನೆಗೈದ ಪ್ರಕಾಶ್ ಸವಣಾಲ್ ಹಾಗೂ ಯಜ್ಞೇಶ್ ಧರ್ಮಸ್ಥಳ ರವರು ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಸುರೆನ್ಸ್ ವತಿಯಿಂದ “VALUE AWARD CEREMONY “ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾದಕರನ್ನು ಗುರುತಿಸಿ ಕಲಾರತ್ನ ಪ್ರಶಸ್ತಿಯನ್ನು ನೀಡಲಾಗಿದೆ.