ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಪ್ರಪ್ರಥಮ ಬಾರಿಗೆ ಪುತ್ತೂರು ಜಾತ್ರೋತ್ಸವದ ಅಂಗವಾಗಿ ಜಾತ್ರೆಯೊಳಗೊಂದು ಜಾತ್ರೆ ಯೋಜನೆಯಡಿ ಅಂಗಡಿ ಮಳಿಗೆಗಳಿಗೆ ಅವಕಾಶವನ್ನು ನೀಡಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಳದ ಸಭಾಭವನದ ಮೊದಲ ಮಹಡಿಯಲ್ಲಿ ಎಪ್ರಿಲ್ 10 ರಿಂದ 20ರವರೆಗೆ ಸ್ಪಾಲ್ ಮಳಿಗೆಗಳಿಗೆ ಅವಕಾಶ ನೀಡಲಾಗಿದೆ.
ಒಟ್ಟು 25 ಮಳಿಗೆಗಳಿಗೆ ಅವಕಾಶವಿದ್ದು, ಸದ್ಯ ಕೆಲವೇ ಕೆಲವು ಸ್ಪಾಲ್ಗಳು ಲಭ್ಯವಿದೆ. ಅಸಕ್ತರು ಈ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ರೋ. ಕುಸುಮ್ ರಾಜ್ 9945170216 ರೋ. ಸುಹಾಸ್ 9480535708, ರೋ. ಸಾಯಿರಾಂ 8861591584