ಹೃದಯಾಘಾತದಿಂದ ಡೆಲಿವರಿ ಸಿಬ್ಬಂದಿ ಮೃತ್ಯುBy TEAM News Puttur / April 8, 2025 ಪುತ್ತೂರು: ಫ್ಲಿಪ್ ಕಾರ್ಟ್ ಡೆಲಿವರಿ ಸಿಬ್ಬಂದಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಸೇಡಿಯಾಪು ಕಜೆ ನಿವಾಸಿ ದುರ್ಗಾ ಪ್ರಸಾದ್ (30) ಮೃತಪಟ್ಟವರು. ಮೃತರು ತಂದೆ ತಾಯಿ ಮತ್ತು ಸಹೋದರಿಯರನ್ನು ಅಗಲಿದ್ದಾರೆ. Share this:WhatsAppTweetPrintEmailTelegram