ಬೆಂಗಳೂರು : ನಿನ್ನೆ ಗ್ರಾಮ ಬರೋಬ್ಬರಿ 270 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ ಇವತ್ತು ಕೂಡ ಭರ್ಜರಿ ಹೆಚ್ಚಳ ಕಂಡಿದೆ. ಇಂದು ಶುಕ್ರವಾರ ಚಿನ್ನದ ಬೆಲೆ 185 ರೂನಷ್ಟು ಏರಿಕೆ ಆಗಿದ್ದು , ಚಿನ್ನಾಭರಣ ಪ್ರಿಯರಿಗೆ ನಿರಾಶೆಯನ್ನುಂಟು ಮಾಡಿದೆ. ಎರಡು ದಿನದಲ್ಲಿ ಚಿನ್ನದ ಬೆಲೆ 150 ರೂಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಅಪರಂಜಿ ಚಿನ್ನದ ಬೆಲೆ ಇಂದು 202 ರೂಗಳನ್ನು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಜಂಪ್ ಆಗಿದೆ. ಬೆಳ್ಳಿ ಬೆಲೆಯ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 87,540 ರುಪಾಯಿ ಇದೆ. 21 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 95,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಲ 87,540 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಲ 9,800 ರೂ ಆಗಿದೆ.