ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ” ಯೋಜನೆಯಡಿ ಧನ ಸಹಾಯ ಹಸ್ತಾಂತರ

ಪುತ್ತೂರು: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ” ಯೋಜನೆಯಡಿ  ಕ್ಯಾಂಪ್ಕೋ ಪುತ್ತೂರು ಶಾಖೆಯ  ಸಕ್ರೀಯ ಸದಸ್ಯ ಕೆ.ಗೋಪಾಲಕೃಷ್ಣ ಜೋಯ್ಸಾ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆ ಗೆ  ಧನಸಹಾಯ 1,54,870/- ರೂ. ವನ್ನು ಹಸ್ತಾಂತರಿಸಲಾಯಿತು.

ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೋಡ್ಗಿ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ ಸತ್ಯನಾರಾಯಣ ಹಾಗೂ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಅವರು ಗೋಪಾಲಕೃಷ್ಣ ಜೋಯ್ಸಾರವರ ಮಗ ಗಣೇಶ ಜೋಯ್ಸಾ ಅವರಿಗೆ ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಕ್ಯಾಂಪ್ಕೋ ಪುತ್ತೂರು ಪ್ರಾಂತೀಯ ವ್ಯವಸ್ಥಾಪಕ ಪ್ರಕಾಶ್ ಕುಮಾರ್ ಶೆಟ್ಟಿ.ಎ., ಶಾಖಾ ಪ್ರಬಂಧಕ ಅಮರೇಶ್ ಪಿ, ಸಿಬ್ಬಂದಿಗಳು  ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top