ಕ್ಯಾಂಪ್ಕೋ ಪುತ್ತೂರು ಶಾಖೆಯಲ್ಲಿ ಮಣ್ಣು ಪರೀಕ್ಷಾ ಘಟಕ ಯಂತ್ರ ಉದ್ಘಾಟನೆ

ಪುತ್ತೂರು: ಕ್ಯಾಂಪ್ಕೋ ಪುತ್ತೂರು ಶಾಖೆಯಲ್ಲಿ ಮಣ್ಣು ಪರೀಕ್ಷಾ ಘಟಕದ ಯಂತ್ರವನ್ನು ಉದ್ಘಾಟಿಸಲಾಯಿತು.

ಉದ್ಘಾಟನೆಯನ್ನು ಸುರೇಶ್ ಬಲ್ನಾಡ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಅಧಕ್ಷ ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ ಬಿ. ವಿ. , ನಿರ್ದೇಶಕ ರಾಘವೇಂದ್ರ ಕೆದಿಲ, ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ಕುಮಾರ ಶೆಟ್ಟಿ, ಕ್ಯಾಂಪ್ಕೋ ಕೃಷಿ ಅಧಿಕಾರಿ ಕೃಷ್ಣ, ಪುತ್ತೂರು, ಶಾಖಾ ವ್ಯವಸ್ತಾಪಕ ಅಮರೇಶ ಭಟ್ ಹಾಗೂ ARDF ಮುಖ್ಯ ಅಧಿಕಾರಿ ಕೇಶವ ಭಟ್‍ ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top