ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು.

ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ದೀಪಾರಾಧನೆ, ರಾತ್ರಿ ದುರ್ಗಾನಮಸ್ಕಾರ ಪೂಜೆ, ಮಹಾಮಂಗಳಾರತಿ ನಡೆದು ಬಳಿಕ ಅನ್ನಪ್ರಸಾದ ಜರಗಿತು.

ಈ ಸಂದರ್ಭ ನೂರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.