53ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ ಸಿನಿಮಾ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ

ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಏ.14 ರಂದು ಬೆಳಗ್ಗೆ 11 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top