ಆಶೀರ್ವಾದ್ ಫರ್ನಿಚರ್ ಮಳಿಗೆಗೆ ಬೆಂಕಿBy TEAM News Puttur / April 14, 2025 ಪುತ್ತೂರು: ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. Share this:WhatsAppTweetPrintEmailTelegram