ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆಯಲ್ಲಿ ಅಂಬೇಡ್ಕರ್ ಜಯಂತಿBy TEAM News Puttur / April 14, 2025 ಮುಕ್ವೆ : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆ ಇಲ್ಲಿ134ನೇ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು,ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಮಕ್ಕಳು ಭಾಗವಹಿಸಿದ್ದರು. Share this:WhatsAppTweetPrintEmailTelegram