ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ದಾಳಿ | ಆಲಂಕಾರಿನಲ್ಲಿ ಬೃಹತ್ ಪ್ರತಿಭಟನಾ ಸಭೆBy TEAM News Puttur / April 24, 2025 ಅಲಂಕಾರು : ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಇಂದು ಆಲಂಕಾರಿನಲ್ಲಿ ನಡೆಯಿತು. ಈ ವೇಳೆ ನವೀನ್ ನೆರಿಯ ಹಾಗೂ ಆಲಂಕಾರಿನ ಎಲ್ಲಾ ಹಿಂದೂ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು. Share this:WhatsAppTweetPrintEmailTelegram