ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ **ಮನಸ್ಸು – ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಏ. 25 ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. 

ಇದನ್ನು ಮಂಗಳೂರು ಆಕಾಶವಾಣಿಯ  100.3FM ನಲ್ಲಿ ಆಲಿಸಬಹುದು.

ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ ಅನುರಾಧಾ ಕುರುಂಜಿಯವರದ್ದು.







https://screenapp.io/app/#/shared/8P4BcrrHNx























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top