ಗುಡ್ಡೆಯಲ್ಲಿ ಅನ್ಯವ್ಯಕ್ತಿಯ ಶವ ಪತ್ತೆBy TEAM News Puttur / April 25, 2025 ವಿಟ್ಲ: ಗುಡ್ಡೆಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆ ಎಂಬಲ್ಲಿ ನಡೆದಿದೆ. ಸ್ಥಳದಲ್ಲಿ ಸಾರ್ವಜನಿಕರು ಧಾವಿಸಿದ್ದು, ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ .ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://screenapp.io/app/#/shared/8P4BcrrHNx Share this:WhatsAppTweetPrintEmailTelegram