ವೈದ್ಯಾಧಿಕಾರಿ ಮೇಲೆ ಹಲ್ಲೆ : ಇಂದು ಮಹಿಳಾ ಠಾಣೆ ಎದುರು ಪ್ರತಿಭಟನೆ

ಪುತ್ತೂರು: ಶುಕ್ರವಾರ ನಡೆದ ವೈದ್ಯಾಧಿಕಾರಿ ಮೇಲಿನ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸದ ಕಾರಣ ಇಂದು ಪುತ್ತೂರಿನಲ್ಲಿ ಅಗತ್ಯ ಸೇವೆಗಳು ಲಭ್ಯವಿರುದಿಲ್ಲ ಮತ್ತು ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳು ಮುಂದುವರಿಯಲಿದೆ.

ಈ ಕುರಿತು ಐಎಂಎ ನ ಕಾರ್ಯದರ್ಶಿ ಡಾ. ಗಣೇಶ್ ಪ್ರಸಾದ್‌ ಮುದ್ರಾಜೆ ಪ್ರಕಟಣೆ ನೀಡಿದ್ದಾರೆ.

ಇಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಮಹಿಳಾ ಠಾಣೆಯ ಎದುರು ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.







https://screenapp.io/app/#/shared/8P4BcrrHNx























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top