ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ಸಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.
ಕೇರಳ ರಿಜಿಸ್ಟ್ರೇಷನ್ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.