ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿBy TEAM News Puttur / April 29, 2025 ಪುತ್ತೂರು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ನೆಕ್ಕಿಲಾಡಿಯಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ವಿದ್ಯುತ್ ಕಂಬಕ್ಕೆ ಮತ್ತು ಲಾರಿಗೆ ಹಾನಿಯಾಗಿದೆ. https://screenapp.io/app/#/shared/8P4BcrrHNx Share this:WhatsAppTweetPrintEmailTelegram