ನಾಳೆ (ಮೇ.2) : ಎಸ್‍.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶ ನಾಳೆ ಮೇ. 2ರಂದು ಪ್ರಕಟವಾಗಲಿದೆ.

ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು karresults.nic.in ವೆಬ್ ಸೈಟ್ ನಲ್ಲಿ ಮಧ್ಯಾಹ್ನ 12.30ಗೆ ವೀಕ್ಷಿಸಬಹುದು.

















































Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top