ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ವ್ಯತ್ಯಯ | ಆಸ್ಪತ್ರೆಗೆ ದಾಖಲು

ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ತಕ್ಷಣ ಉಪ್ಪೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮಧ್ಯಾಹ್ನದ ಹೊತ್ತಿಗೆ ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಹತ್ತಿರದ ಸ್ಪರ್ಶ್ ಆಸ್ಪತ್ರೆಗೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸೇರಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

ಯುಐ ಸಿನಿಮಾ ಶೂಟಿಂಗ್‍  ವೇಳೆ ಇದೇ ರೀತಿ ಆಗಿತ್ತು. ಸದ್ಯ ಉಪ್ಪಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅಭಿಮಾನಿಗಳು ಗಾಬರಿಪಡುವ ಅವಶ್ಯಕತೆಯಿಲ್ಲ ಎಂದು ಮೂಲಗಳು ತಿಳಿಸಿವೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top