ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯ

ಪುತ್ತೂರು: ಕಾರು – ಆಟೋ ರಿಕ್ಷಾ ನಡುವೆ ಅಪಘಾತವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.

ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಆಟೋ ರಿಕ್ಷಾದಲ್ಲಿದ್ದ ವೃದ್ಧೆಗೆ ಗಾಯಗಳಾಗಿದ್ದು, ಅವರನ್ನು  ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top