ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ. ನಿಧನ

ಪುತ್ತೂರು: ಏಳ್ಮುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ (56)ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ. 07 ರಂದು ನಿಧನರಾದರು.

ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೃತರು ಪತ್ನಿ, ಮಗಳು, ಅಳಿಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top