ಮರ ಬಿದ್ದು ತಂತಿಗೆ ಹಾನಿ | ಅದೃಷ್ಟವಶಾತ್ ವಾಹನ ಅಪಾಯದಿಂದ ಪಾರುBy TEAM News Puttur / May 7, 2025 ಪುತ್ತೂರು: ಮರ ಬಿದ್ದು ವಿದ್ಯುತ್ ತಂತಿಗೆ ಗೆ ಹಾನಿಯಾದ ಘಟನೆ ಪುತ್ತೂರಿನ ಕಲ್ಲರ್ಪೆ ಬಳಿ ನಡೆದಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ವಾಹನವೊಂದು ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram