ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಡಿಕ್ಕಿ | ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಪಟ್ರಮೆಯ ಪಟ್ಟೂರು ಸಮೀಪ ತಿರುವಿನಲ್ಲಿ ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ವಾಹನ ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.



















































Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top