ಇಂದು ಮುಳಿಯದಲ್ಲಿ “ಪುದರ್ ದೀತಿಜಿ” ತುಳು ಹಾಸ್ಯ ನಾಟಕ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಇಂದು (ಮೇ 9) ರಂದು ಮುಳಿಯ ಆವರಣದಲ್ಲಿ  ಖ್ಯಾತ ಹಾಸ್ಯ ನಟರಿಂದ “ಪುದರ್ ದೀತಿಜಿ” ನಾಟಕ ಪ್ರದರ್ಶನ ನಡೆಯಲಿದೆ.

ಸಂಜೆ 6 ಗಂಟೆಗೆ ಸರಿಯಾಗಿ ಆರಂಭವಾಗುವ ಈ ನಾಟಕದಲ್ಲಿ ಜನಪ್ರಿಯ ತುಳು ಹಾಸ್ಯ ನಟರು ಜನರನ್ನು ರಂಜಿಸಲಿದ್ದಾರೆ.

ನಾಟಕ ಪ್ರಿಯರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ನಿರೀಕ್ಷೆ ಇದೆ.  ನಾಟಕ ಮುಗಿದ ನಂತರ ಭೋಜನದ ವ್ಯವಸ್ಥೆ ಇರಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top