ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್

ಮಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ವಿಷಯನುಸಾರವಾಗಿ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

*ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಬಗ್ಗೆ ಮೂಡುಬಿದಿರೆ ರಾಷೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆಗಾಗಿ ಮಂಗಳೂರು ನಗರ ಸೆನ್ ಅಪರಾಧ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top