ಉಡುಪಿ: ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹಿಳೆಯನ್ನು ರಕ್ಷಿಸಿದ ಘಟನೆ ತೆಕಟ್ಟೆಯಲ್ಲಿ ಇಂದು ಮುಂಜಾನೆ ನಡೆದಿದೆ.
ಒಂದೇ ಕುಟುಂಬದ ತಂದೆ, ತಾಯಿ ಹಾಗೂ ಮಗ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ
ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರು ಕಾರ್ಯಚರಣೆ ನಡೆಸಿ ಶವವನ್ನು ಮೇಲೆತ್ತಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.