ಪುತ್ತೂರು” ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ನಡೆದಿದೆ.
ಅಪಘಾತದಿಂದ ಕಾರು ಚಾಲಕ ಅಪಾಯದಿಂದ ಪಾರಾಗಿದ್ದು, ಕಾರಿಗೆ ಹಾನಿಯಾಗಿದೆ.
ಈ ಸಂದರ್ಭದಲ್ಲಿ ಅದೇ ಮಾರ್ಗದಿಂದ ತೆರಳುತ್ತಿದ್ದ ಅರುಣ್ ಕುಮಾರ್ ಪುತ್ತಿಲ ಕಾರನ್ನು ಬದಿಗೆ ಸರಿಸುವಲ್ಲಿ ಸಹಕರಿಸಿದರು.