ಪುತ್ತೂರು : ಪುತ್ತೂರು ಕೇಂದ್ರ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ ಪುತ್ತೂರಿನ ಬಪ್ಪಳಿಗೆ ಮಸ್ಜಿದುನ್ನೂರು ಜುಮಾ ಮಸೀದಿಯ ಆಡಳಿತ ಸಮಿತಿ ಮಾಜಿ ಅಧ್ಯಕ್ಷರಾದ ಬನ್ನೂರು ನಿವಾಸಿ ಅಬ್ದುಲ್ ರಹಿಮಾನ್ ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪುತ್ತೂರು ಪುರಸಭೆಯ ಮಾಜಿ ಕೌನ್ಸಿಲರ್ ಮತ್ತು ಪುತ್ತೂರು ಪುರಸಭೆಯ ಸ್ಥಾಯೀ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು.
ಮೃತರಿಗೆ ಪುತ್ರ ಹಾಗೂ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.