ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ ನಾಯ್ಕ (32) ಎನ್ನಲಾಗಿದ್ದು, ಈತ ಕೂಲಿ ಕೆಲಸ ನಿರ್ವಹಿಸುತ್ತಿದ್ದ.
ಮೃತರು ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು ಆಗಲಿದ್ದಾರೆ.ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.