ಬೆಳ್ತಂಗಡಿ : ನಿಡಿಗಲ್ ಸೇತುವೆಯ ಸಮೀಪದಲ್ಲಿರುವ ದಯಲ್ ಬಾಗ್ ಕ್ರಾಸ್ ಬಳಿ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ಇಂದು (ಮೇ. 26) ಮುಂಜಾನೆ ನಡೆದಿದೆ.
ಚಾಲಕ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಚಾಲಕನಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
lagdj4