ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಅಂಗನವಾಡಿಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಇಂದು( ಮೇ 26) ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಜಿಲ್ಲೆಯ ಅನೇಕ ಕಡೆಗಳಲ್ಲಿ ಭಾರೀ ಹಾನಿಯುಂಟು ಮಾಡಿದೆ.

ಈ ಹಿನ್ನಲೆಯಲ್ಲಿ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದ್ದು, ದ.ಕ.ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top