ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top