ಕೊಡಗು: ಜಿಲ್ಲಾಧ್ಯಂತ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.,
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಜಾಗ್ರತೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.