ಜೀವಂತ ಸುಟ್ಟು ಕರಕಲಾದ ಚಾಂಪಿಯನ್ ಕೋಣಗಳು
ಕಾರ್ಕಳ : ಹಟ್ಟಿಗೆ ಬೆಂಕಿ ತಗುಲಿದ ಪರಿಣಾಮ ಕಂಬಳದ ಕೋಣಗಳು ಜೀವಂತ ದಹಿಸಿದ ದಾರುಣ ಘಟನೆ ಶುಕ್ರವಾರ ತಡರಾತ್ರಿ ಕಾರ್ಕಳದ ಕಾಂತಾವರ ಸಮೀಪದ ಬೇಲಾಡಿ ಎಂಬಲ್ಲಿ ಸಂಭವಿಸಿದೆ.
ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.
tgrh0n