ಕರ್ನಾಟಕ ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ, ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.





















































 
 

1 thought on “ಕರ್ನಾಟಕ ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ”

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top