ನಗರಸಭಾ ಸದಸ್ಯ ರಮೇಶ್ ರೈ ಮೃತ  ದೇಹ ಪತ್ತೆ

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ರವರು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟುಹೋದ ಘಟನೆ ನಡೆದಿದ್ದು, ಇದೀಗ ಅವರ ಮೃತದೇಹ ಪತ್ತೆಯಾಗಿದೆ..

ರಮೇಶ್ ರೈ ಅವರು ಇತ್ತೀಚೆಗೆ ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಯ್ಕೆಯಾಗಿದ್ದರು.

ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿದೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದು, ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ  ಪೋನ್ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಅವರದು ಎಂದು ತಿಳಿದು ಬಂದಿತ್ತು .

















































 
 

ಸ್ಥಳಕ್ಕೆ ಪೊಲೀಸರು ಆಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ   ಕಾರ್ಯಾಚರಣೆ ನಡೆಸಿದ  ಬಳಿಕ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top