ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ

ನವದೆಹಲಿ: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ.

ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು.

ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯತ್ರರು ಆಗ್ರಹಿಸಿದ್ದರು.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top