ಬೆಳ್ಳಾರೆ: ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಜನಸಂಪರ್ಕ ಸಭೆ ನಾಳೆ (ಜೂ.11) ಬೆಳಿಗ್ಗೆ ನಡೆಯಲಿದೆ.
ಸವಣೂರು ಯುವಕ ಮಂಡಲ ಸಭಾಭವನದಲ್ಲಿ ಪುತ್ತೂರು ಉಪವಿಭಾಗದ DYSP ಯವರ ಉಪಸ್ಥಿತಿಯಲ್ಲಿ ಬೆಳಿಗ್ಗೆ 11.30 ಕ್ಕೆ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
ಸವಣೂರಿನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಬೆಳ್ಳಾರೆ ಠಾಣಾ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.