ಅಹಮದಾಬಾದ್‌ ವಿಮಾನ ದುರಂತ : ಆಸ್ಪತ್ರೆಗೆ ಆಗಮಿಸಿದ ಮೋದಿ

ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಅಹಮದಾಬಾದ್‌ಗೆ ಬಂದಿಳಿದಿದ್ದು, ಇಲ್ಲಿನ ಸಿವಿಲ್ ಆಸ್ಪತ್ರೆಗೆ ಆಗಮಿಸಿ ಅಹಮದಾಬಾದ್ ವಿಮಾನ ಪತನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಜನ ಮೃತಪಟ್ಟಿದ್ದಾರೆ.

ಮೆಡಿಕಲ್ ಕಾಲೇಜು ಹಾಸ್ಟೆಲ್​ ಮೇಲೆಯೇ ವಿಮಾನ ಪತನವಾಗಿದ್ದರಿಂದ ಅಲ್ಲಿದ್ದವರೂ ಅನೇಕರು ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ಅಧಿಕೃತ ಘೋಷಣೆ ಡಿಎನ್​ಎ ಪರೀಕ್ಷೆಯ ನಂತರ ಪ್ರಕಟವಾಗಲಿದೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top