ಇಂದು (ಜೂ.14): ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನವೀಕೃತ ಕಾರ್ಯಾಲಯ ‘‘ಹಿಂದವಿ’ ಉದ್ಘಾಟನೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನವೀಕೃತಗೊಂಡ ಕಾರ್ಯಕರ್ತರ ಕಾರ್ಯಾಲಯ ‘ಹಿಂದವಿ’ ಇಂದು ಉದ್ಘಾಟನೆಗೊಳ್ಳಲಿದೆ.

ಬೆಳಿಗ್ಗೆ 10 ಗಂಟೆಗೆ ವಿವಿಧ ವೈದಿಕ ವಿಧಾನಗಳೊಂದಿಗೆ ಉದ್ಘಾನೆಗೊಳ್ಳಲಿದೆ.

ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top