ವಾಹನ ಅಪಘಾತದಲ್ಲಿ ಮೃತಪಟ್ಟ ಸರ್ಪ | ಸ್ಥಳೀಯರಿಂದ ಸರ್ಪ ಸಂಸ್ಕಾರ ಕಾರ್ಯ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸರ್ಪವೊಂದು ವಾಹನ ಅಪಘಾತದಲ್ಲಿ ಮೃತಪಟ್ಟಿದ್ದು, ಈ ಕುರಿತು ಸರ್ಪ ಸಂಸ್ಕಾರ ಕಾರ್ಯ ಭಾನುವಾರ ಬೈಪಾಸ್ ರಸ್ತೆಯಲ್ಲಿರುವ ಅಪೂರ್ವ ಸೆಂಟರ್‍ ಬಳಿ ಇರುವ ಸತೀಶ್‍ ರೈ ಎಂಬವರ ಮನೆಯಲ್ಲಿ  ನಡೆಯಿತು.

ಕೆಮ್ಮಿಂಜೆ ವೇ.ಮೂ. ಶ್ರೀಕೃಷ್ಣ ಕಲ್ಲೂರಾಯ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top